ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Update: 2024-07-04 05:20 GMT

ಸಾಂದರ್ಭಿಕ ಚಿತ್ರ

ಬೈಂದೂರು: ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ.

ಗಾಳಿ-ಮಳೆ ಹೆಚ್ಚಿರುವ ಕಾರಣ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು ಬಿಇಒ ನಾಗೇಶ್ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News