ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ: ಅವಧಿ ವಿಸ್ತರಣೆ

Update: 2023-09-19 14:30 GMT

ಉಡುಪಿ : ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಹಜ್ ಭವನ ಇಲ್ಲಿ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಸೇವಾ-ಸಿಂಧು ತಂತ್ರಾಂಶ: https://sevasindhu.karnataka.gov.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 25ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಝಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ದೂ. ಸಂಖ್ಯೆ: 0820-2573596ಅನ್ನು ಸಂಪರ್ಕಿ ಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News