ಸೆ.25ರಂದು ದಸಂಸ ಪ್ರತಿಭಟನೆ

Update: 2023-09-24 17:00 GMT

ಗಂಗೊಳ್ಳಿ: ನಾಡ ಗುಡ್ಡೆಯಂಗಡಿ ದಲಿತ ಮುಖಂಡನ ಮೇಲಿನ ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಎದುರು ಸೆ.25ರಂದು ಬೆಳಗ್ಗೆ 10ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News