ಅ.28ರಂದು ಜಿಲ್ಲಾ ಉಸ್ತುವಾರಿ ಸಚಿವರು ಉಡುಪಿ ಜಿಲ್ಲೆಯಲ್ಲಿ ಪ್ರವಾಸ

Update: 2023-10-27 14:53 GMT

ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ನಾಳೆ ಅ.28ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ ಅಪರಾಹ್ನ 1 ಗಂಟೆಗೆ ನಗರದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳೊಂದಿಗೆ ವಿಶ್ವ ಬಂಟರ ಸಮ್ಮೇಳನ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News