ಏಕಲವ್ಯ ಪ್ರಶಸ್ತಿ: ಅರ್ಜಿ ಆಹ್ವಾನ

Update: 2024-08-23 16:07 GMT

ಉಡುಪಿ, ಆ.23:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ :0820-2521324 ಅಥವಾ ಮೊ.ನಂ: 9480886467 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News