ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ನೇಮಕ

Update: 2023-10-04 14:58 GMT

ಉಡುಪಿ: ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತಿಗೆ ಮುಂದಿನ 30 ತಿಂಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ನಡೆಸುವ ಸಲುವಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋ ಜಕ ರಾಘವ ಶೆಟ್ಟಿ ಅವರನ್ನು ಗೊತ್ತು ಪಡಿಸಿದ ಚುನಾವಣಾಧಿಕಾರಿಯಾಗಿ ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News