ಭಾರೀ ಮಳೆ; ಬೈಂದೂರು, ಹೆಬ್ರಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

Update: 2024-07-18 03:21 GMT

ಉಡುಪಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಬೈಂದೂರು ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯ ಅಂಗನವಾಡಿ ,ಪ್ರಾಥಮಿಕ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18ರಂದು ರಜೆಯನ್ನು ಆಯಾ ತಾಲ್ಲೂಕಿನ ತಹಶೀಲ್ದಾರರು ಘೋಷಣೆ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News