ಭಾರೀ ಗಾಳಿ ಮಳೆ: ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.26ರಂದು ರಜೆ ಘೋಷಣೆ

Update: 2024-07-26 02:35 GMT

ಉಡುಪಿ: ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಬ್ರಿ ತಾಲೂಕಿನ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.26 ರಂದು ರಜೆಯನ್ನು ಘೋಷಿಸಿ ಹೆಬ್ರಿ ತಾಲ್ಲೂಕಿನ ತಹಶೀಲ್ದಾರ್ ಆದೇಶ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News