ಕಡೆಕಾರ್ ಗ್ರಾಪಂ ಅಧ್ಯಕ್ಷರಾಗಿ ಜಯಕರ ಶೇರಿಗಾರ್, ಉಪಾಧ್ಯಕ್ಷರಾಗಿ ನವೀನ್ ಶೆಟ್ಟಿ
Update: 2023-08-18 13:35 GMT
ಉಡುಪಿ, ಆ.18: ಕಡೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜಯಕರ ಶೇರಿಗಾರ್ ಹಾಗೂ ಉಪಾಧ್ಯಕ್ಷರಾಗಿ ನವೀನ್ ಶೆಟ್ಟಿ 13-8 ಮತಗಳ ಅಂತರದಲ್ಲಿ ಆಯ್ಕೆಯಾದರು.