ಕೋಟೇಶ್ವರ: ಶೇಖ್ ಉಮರ್ ಸಾಬ್ ನಿಧನ

Update: 2023-10-09 12:10 GMT

ಕುಂದಾಪುರ: ಕೋಟೇಶ್ವರ ನಿವಾಸಿ ಶೇಖ್ ಉಮರ್ ಸಾಬ್(93) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಇಂದು ಅಸರ್ ನಮಾಝ್ ನ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News