ಅ.11ರಂದು ಮೆಸ್ಕಾಂ ಜನಸಂಪರ್ಕ ಸಭೆ

Update: 2023-10-09 13:27 GMT

ಉಡುಪಿ, ಅ.9: ಕಾರ್ಕಳ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಅಕ್ಟೋಬರ್ 11ರಂದು ಬೆಳಗ್ಗೆ 10:30ಕ್ಕೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಹಿರಿಯ ಮೆಸ್ಕಾಂನ ಅಧಿಕಾರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ದೂರವಾಣಿ ಸಂಖ್ಯೆ:08258-298648ಅನ್ನು ಸಂಪರ್ಕಿಸಿ, ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News