ಆ.16ರಂದು ಮೆಸ್ಕಾಂ ಜನಸಂಪರ್ಕ ಸಭೆ

Update: 2023-08-11 13:38 GMT

ಉಡುಪಿ, ಆ.11: ಮೆಸ್ಕಾಂ ಮಣಿಪಾಲ ಉಪವಿಭಾಗ ಕಚೇರಿಯಲ್ಲಿ ಆಗಸ್ಟ್ 16ರಂದು ಬೆಳಗ್ಗೆ 10:30ಕ್ಕೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ದೂರವಾಣಿ ಸಂಖ್ಯೆ:0820-2573699 ಅನ್ನು ಸಂಪರ್ಕಿಸಿ, ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News