ಆ.19 ರಂದು ಮೆಸ್ಕಾಂ ಜನ ಸಂಪರ್ಕ ಸಭೆ

Update: 2023-08-16 15:20 GMT

ಉಡುಪಿ, ಆ.16: ಮೆಸ್ಕಾಂ ನಿಟ್ಟೆ ಉಪ ವಿಭಾಗ ಕಚೇರಿಯಲ್ಲಿ ಆ.19 ರಂದು ಬೆಳಗ್ಗೆ 10:30ರಿಂದ 12:00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:8277882890 ಸಂಪರ್ಕಿಸುವಂತೆ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News