ನ. 17ರಂದು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇಜಾರಿಗೆ ಭೇಟಿ

Update: 2023-11-16 14:08 GMT

ಉಡುಪಿ, ನ.16: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ನವೆಂಬರ್ 17ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ ಬೆಳಗ್ಗೆ 11:45ಕ್ಕೆ ಉಡುಪಿ ತಾಲೂಕು ನೇಜಾರು ತೃಪ್ತಿ ಬಡಾವಣೆಯ ಮೊಹಮ್ಮದ್ ನೂರ್ ಕುಟುಂಬಸ್ಥರನ್ನು ಭೇಟಿ ಮಾಡಿ, ನಂತರ ಅಪರಾಹ್ನ 1:00 ಗಂಟೆಗೆ ಅಗ್ನಿ ಅವಘಡದಿಂದ ಹಾನಿಗೊಳಗಾದ ಕುಂದಾಪುರ ತಾಲೂಕಿನ ಗಂಗೊಳ್ಳಿ ಬಂದರು ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News