ಫುಟ್ಬಾಲ್ ಪಂದ್ಯಾಟ: ರಾಜ್ಯಮಟ್ಟಕ್ಕೆ ಆಯ್ಕೆ

Update: 2023-10-05 15:44 GMT

ಕುಂದಾಪುರ, ಅ.5: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಿರೂರು ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕೋಡಿ ಹಾಜಿ ಕೆ.ಮೊಹಿದ್ದೀನ್ ಬ್ಯಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅಬ್ದುಲ್ ಮುಹೀನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News