ನಾಪತ್ತೆ

Update: 2023-10-20 15:15 GMT

ಉಡುಪಿ, ಅ.20: 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ನಿವಾಸಿ ರವೀಂದ್ರ (45) ಎಂಬವರು ಆ.30ರಂದು ರಾತ್ರಿ ಮನೆ ಯಿಂದ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News