ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ

Update: 2023-10-24 15:59 GMT

ಉಡುಪಿ, ಅ.24: ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ನಗರದ ಒಳಕಾಡು ನಿವಾಸಿ ಸದಾನಂದ ಕುಂದರ್(65) ಎಂಬವರು ಅನಾರೋಗ್ಯದಿಂದ ಮಾನಸಿಕವಾಗಿ ನೊಂದು ಅ.22ರಂದು ರಾತ್ರಿ ವೇಳೆ ಮನೆಯ ಎದುರು ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News