ನಾಪತ್ತೆ

Update: 2023-11-02 16:19 GMT

ಕಾರ್ಕಳ, ನ.1: ಕಾರ್ಕಳದ ರಮೇಶ್(65) ಎಂಬವರು ಸುಬ್ರಹ್ಮಣ್ಯಕ್ಕೆ ಹೋಗುವುದಾಗಿ ಹೇಳಿ ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News