ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

Update: 2024-02-13 16:00 GMT

ಉಡುಪಿ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಕರ್ನಾಟಕ ಒನ್ ಕೇಂದ್ರಗಳ ಫ್ರಾಂಚೈಸಿಗಳ ಮೂಲಕ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ 2 ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ವೆಬ್ ಪೋರ್ಟಲ್ - https://www.karnatakaone.gov.in/Public/FranchiseeTerms- ನಲ್ಲಿ ಅರ್ಹ ಹಾಗೂ ಆಸಕ್ತ ಸಾರ್ವಜನಿಕರು ಫೆ.15ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News