ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಮದ್ಯ, ಗಾಂಜಾ ವಶ

Update: 2024-04-03 14:45 GMT

ಉಡುಪಿ, ಎ.3: 2024ನೇ ಸಾಲಿನ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ವತಿಯಿಂದ 4,400 ರೂ. ಮೌಲ್ಯದ 9.720 ಲೀ ಮದ್ಯ ಹಾಗೂ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ 1500 ರೂ. ಮೌಲ್ಯದ 10 ಲೀ ಮದ್ಯ ಮತ್ತು 3000 ರೂ. ಮೌಲ್ಯದ 765 ಗ್ರಾಂ ಗಾಂಜಾ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News