ವೈದ್ಯರ ದಿನಾಚರಣೆ: ವೈದ್ಯೆ ಡಾ.ವಿಜಯಲಕ್ಷ್ಮಿಗೆ ಸನ್ಮಾನ

Update: 2024-07-01 13:42 GMT

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ ವೈದ್ಯರ ದಿನಾಚರಣೆ ಪ್ರಯುಕ್ತ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಹಾಗೂ ಕರ್ನಾಟಕದ ಮೊದಲ ಮಹಿಳಾ ಹೃದಯ ರೋಗ ತಜ್ಞೆ ಡಾ.ವಿಜಯಲಕ್ಷ್ಮಿ ಬಾಳೆಕುಂದ್ರಿ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಐಎಂಎ ಉಡುಪಿ ಕರಾವಳಿ ಅಧ್ಯಕ್ಷೆ ಡಾ.ರಾಜಲಕ್ಮೀ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ., ಕಸಾಪ ಉಡುಪಿ ತಾಲೂಕು ಸಲಹೆಗಾರರಾದ ವಿಘ್ನೇಶ್ವರ ಅಡಿಗ, ಸಂ.ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News