ಅಕ್ರಮ ಹಣ ವರ್ಗಾವಣೆ ಆರೋಪ: ಪ್ರಕರಣ ದಾಖಲು

Update: 2024-07-01 16:30 GMT

ಮಣಿಪಾಲ, ಜು.1:  ಡಾ.ಗೋಪಿನಾಥ್(47) ಎಂಬವರ ಗಮನಕ್ಕೆ ಬಾರದೇ ಅವರ ಬ್ಯಾಂಕ್ ಖಾತೆಯಿಂದ ಸುಮಾರು 2,08,004ರೂ. ಹಣ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News