ಉಡುಪಿ| ಚುನಾವಣಾ ನೀತಿ ಸಂಹಿತೆ ಜಾರಿ: ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Update: 2024-09-21 15:07 GMT

ಉಡುಪಿ, ಸೆ.21: ಸೆ.24ರಂದು ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲು ನಿಗದಿಯಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News