ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Update: 2024-09-21 16:16 GMT

ಹಿರಿಯಡ್ಕ, ಸೆ.21: ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಆತ್ರಾಡಿ ಗ್ರಾಮದ ಮದಗ ಚೆನ್ನಿಬೆಟ್ಟಿನ ನಿವಾಸಿ ಶ್ರೀಧರ(58) ಎಂಬವರು ಸೆ.20ರಂದು ಸಂಜೆ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News