ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ
Update: 2024-10-03 14:50 GMT
ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿ ಪಡೆಯಲು ಪರಿಶಿಷ್ಟ ವರ್ಗದ, ಆದಾಯ ಮಿತಿ 2 ಲಕ್ಷದೊಳಗಿನ ಕಾನೂನು ಪದವೀಧರರಿಂದ ವೆಬ್‌ಸೈಟ್ www.tw.kar.nic.in
ಅರ್ಜಿ ಸಲ್ಲಸಲು ಅ.7 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಾಂಧಿಕಾರಿಗಳ ಕಛೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಉಡುಪಿ ದೂ.ಸಂಖ್ಯೆ: 0820-2574814ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.