ವ್ಯಕ್ತಿ ನಾಪತ್ತೆ

Update: 2024-10-07 16:16 GMT

ಹೆಬ್ರಿ: ವಿಪರೀತ ಕುಡಿತದ ಚಟವನ್ನು ಹೊಂದಿದ್ದ ವರಂಗ ಗ್ರಾಮದ ಪ್ರಭಾಕರ (54) ಎಂಬವರು ಅ.3ರಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor