ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Update: 2024-10-12 16:58 GMT

ಕಾರ್ಕಳ, ಅ.12: ತಾಲೂಕಿನ ನಲ್ಲೂರು ಗ್ರಾಮದ ಸತೀಶ್ ಬಲ್ಲಾಳ್ (58) ಎಂಬವರು ಅ.8ರಂದು ರಾತ್ರಿ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ.11ರಂದು ಸಂಜೆ ನಿಧನರಾದರು.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News