ವ್ಯಕ್ತಿ ನಾಪತ್ತೆ

Update: 2024-10-30 16:02 GMT

ಉಡುಪಿ, ಅ.30: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ದೇವಿಪ್ರಸಾದ್ ನಿವಾಸಿ ರತ್ನಾಕರ ಆಚಾರ್ಯ (52) ಎಂಬವರು ಅ.22ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100, 9480805461ಅನ್ನು ಸಂಪರ್ಕಿಸಬಹುದು ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News