ಉಡುಪಿ: ಲೋಕಾಯುಕ್ತ ಜನ ಸಂಪರ್ಕ ಸಭೆ ರದ್ದು

Update: 2024-11-20 15:47 GMT

ಉಡುಪಿ, ನ.20: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ನ.21 ರಂದು ಬೆಳಗ್ಗೆ 11ರಿಂದ ಅಪರಾಹ್ನ 1:30ರವರೆಗೆ ಕುಂದಾಪುರ ತಾಲೂಕು ಕಛೇರಿಯಲ್ಲಿ ನಿಗದಿಪಡಿಸಲಾಗಿದ್ದ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಕಾರಣಾಂತರಗಳಿಂದ ರದ್ದು ಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News