ನೇಣು ಬಿಗಿದು ಯುವತಿ ಆತ್ಮಹತ್ಯೆ
Update: 2024-12-04 16:14 GMT
ಕಾರ್ಕಳ: ಖಿನ್ನತೆಯಿಂದ ಬಳಲುತಿದ್ದು, ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕುಕ್ಕುಂದೂರು ಗ್ರಾಮದ ಹಾಲಮ್ಮ (32) ಎಂಬವರು ಮಂಗಳವಾರ ಅಪರಾಹ್ನ 12ಗಂಟೆ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.