ವ್ಯಕ್ತಿ ನಾಪತ್ತೆ

Update: 2024-12-30 17:03 GMT

ಉಡುಪಿ: ನಗರದ ಖಾಸಗಿ ಬಸ್ಸಿನ ಚೆಕ್ಕಿಂಗ್ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ (40) ಎಂಬ ವ್ಯಕ್ತಿಯು ಡಿ. 4ರಂದು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿದೆ.

5 ಅಡಿ 7 ಇಂಚು ಎತ್ತರ, ಗೋದಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338 ಅಥವಾ ಪಿ.ಐ ಕುಂದಾಪುರ ಠಾಣೆ ಮೊ.ನಂ: 9480805455ನ್ನು ಸಂಪರ್ಕಿ ಸಬಹುದು ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ. 


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News