ಮೈಸೂರಿಗೆ ಹೋದ ವ್ಯಕ್ತಿ ನಾಪತ್ತೆ

Update: 2025-01-11 15:20 GMT

ಕಾರ್ಕಳ, ಜ.11: ಮುಡಾರು ಗ್ರಾಮದ ಪ್ರಕಾಶ್ (50) ಎಂಬವರು ಜ.8ರಂದು ಮನೆಯಿಂದ ಮೈಸೂರಿಗೆ ಕೆಲಸದ ನಿಮಿತ್ತ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News