ಉಡುಪಿ ಡಿಎಚ್‌ಓ ಡಾ.ಗಡಾಧ ವರ್ಗಾವಣೆ
Update: 2025-01-16 15:01 GMT
ಉಡುಪಿ, ಜ.16: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಐ.ಪಿ.ಗಡಾಧ ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ನೀಡಿದೆ.