ಅಂದರ್ - ಬಾಹರ್: ಏಳು ಮಂದಿ ವಶಕ್ಕೆ

Update: 2025-03-18 22:27 IST
ಅಂದರ್ - ಬಾಹರ್: ಏಳು ಮಂದಿ ವಶಕ್ಕೆ
  • whatsapp icon

ಉಡುಪಿ, ಮಾ.18: ಬೀಡನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಬಳಿ ಮಾ.16ರಂದು ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ನಾಗರಾಜ್, ಯಮುನಪ್ಪ, ಮಂಜುನಾಥ, ಅಮಿನ್ ಸಾಬ್, ಸಿದ್ದಪ್ಪ, ಗುರು, ಪರಶುರಾಮ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು 32,800ರೂ. ನಗದು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News