ಪೈಪ್‌ಲೈನ್ ಬದಲಾವಣೆ ಕಾಮಗಾರಿ: ವಾಹನಗಳಿಗೆ ಪರ್ಯಾಯ ವ್ಯವಸ್ಥೆ

Update: 2025-04-16 21:31 IST
ಪೈಪ್‌ಲೈನ್ ಬದಲಾವಣೆ ಕಾಮಗಾರಿ: ವಾಹನಗಳಿಗೆ ಪರ್ಯಾಯ ವ್ಯವಸ್ಥೆ

ಸಾಂದರ್ಭಿಕ ಚಿತ್ರ

  • whatsapp icon

ಉಡುಪಿ, ಎ.16: ಉಡುಪಿ ನಗರಸಭಾ ವ್ಯಾಪ್ತಿಯ ಒಳಕಾಡು ವಾರ್ಡಿನ ಒಳಕಾಡು ನಿವೇದಿತಾ ಮಾರ್ಗ ಎರಡನೇ ಅಡ್ಡರಸ್ತೆಯಲ್ಲಿ ಒಳಚರಂಡಿ ಜಾಲದ ಹಾಲಿ ಇರುವ ಪೈಪ್‌ಲೈನ್ ಬದಲಾವಣೆ ಹಾಗೂ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಎ.19ರಿಂದ ಮೇ 30ರವರೆಗೆ ಒಳಕಾಡು ಶಾಲಾ ರಸ್ತೆಯನ್ನು ಬಂದ್ ಮಾಡಿ, ಈ ರಸ್ತೆಯಲ್ಲಿ ಚಲಿಸುವ ವಾಹನಗಳಿಗೆ ಬದಲಿ ವ್ಯಸವ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News