ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2025-04-20 22:24 IST
ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
  • whatsapp icon

ಶಂಕರನಾರಾಯಣ, ಎ.20: ಅನಾರೋಗ್ಯ ಪೀಡಿತ ಮಗನಿಂದ ಮನನೊಂದ ಅಲ್ಬಾಡಿ ಮೂರುಕೈ ರಾಜೇಶ(50) ಎಂಬವರು ಎ.19ರಂದು ಇಲಿ ಪಾಷಾಣವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ವೈಯಕ್ತಿಕ ಕಾರಣದಿಂದ ಮನನೊಂದ ಮೊಳಹಳ್ಳಿ ಗ್ರಾಮದ ನಿವಾಸಿ, ಉಡುಪಿ ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಗುರುಪ್ರಸಾದ್(30) ಎಂಬವರು ಎ.19ರಂದು ರಾತ್ರಿ ವೇಳೆ ಮನೆಯ ಕೋಣೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News