ನ.28: ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ, ಕಾರ್ಯದರ್ಶಿಗಳ ಉಡುಪಿ ಜಿಲ್ಲಾ ಪ್ರವಾಸ

Update: 2023-11-25 15:48 GMT

ಉಡುಪಿ, ನ.25: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೋಸ್ ಅವರು ನವೆಂಬರ್ 28ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದುಕೊರತೆ ಸಭೆ, ಅಪರಾಹ್ನ 3:00ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ನಂತರ ಭಟ್ಕಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News