ರಾಜ್ಯೋತ್ಸವ ಪ್ರಶಸ್ತಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮ ನಿರ್ದೇಶನಕ್ಕೆ ಅವಕಾಶ

Update: 2023-10-02 13:38 GMT

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದೆ.

-http://sevasindhu.karnataka.gov.in.-ಸೇವಾಸಿಂಧು ಪೋರ್ಟಲ್‌ನ ವೆಬ್‌ಸೈಟ್ ವಿಳಾಸವಾಗಿದ್ದು, ನಾಮನಿರ್ದೇಶನದ ಅವಧಿಯು ಅ.1ರಿಂದ 15ರವರೆಗೆ ಇರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News