ಪ್ರತ್ಯೇಕ ಪ್ರಕರಣ: ಇಬ್ಬರ ನಾಪತ್ತೆ

Update: 2023-10-17 16:11 GMT

ಹಿರಿಯಡ್ಕ, ಅ.17: ಹೋಟೆಲ್ ಕೆಲಸಕ್ಕೆಂದು ಅ.14ರಂದು ಬೆಂಗಳೂರಿಗೆ ಹೋದ ರವೀಂದ್ರ (55) ಎಂಬವರು ಅ.15ರಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ರಾಮಚಂದ್ರ ಎಂಬವರ ಮಗ ಅಖಿಲೇಶ್(25) ಎಂಬವರು ಅ.9ರಂದು ಮನೆಯಿಂದ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆ ಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News