ಶಿರ್ವ: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು

Update: 2024-08-08 07:08 GMT

 ಶಿರ್ವ :  ಬೊಂಡ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಇಲ್ಲಿನ ನಡಿಬೆಟ್ಟುವಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು  ಸುರೇಶ್ ಶೆಟ್ಟಿ (68) ಎಂದು ಗುರುತಿಸಲಾಗಿದೆ.  

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News