ಬೈಂದೂರು: ಬೈಕ್ ಕಳವು

Update: 2023-11-18 18:10 GMT

ಸಾಂದರ್ಭಿಕ ಚಿತ್ರ

ಬೈಂದೂರು, ನ.18: ಬೈಂದೂರು ಪೇಟೆಯಲ್ಲಿನ ಎಸ್‌ಬಿಐ ಬ್ಯಾಂಕ್ ಬಳಿಯ ರಸ್ತೆ ಬದಿಯಲ್ಲಿ ನ.15ರಂದು ರಾತ್ರಿ ವೇಳೆ ನಿಲ್ಲಿಸಿದ್ದ ಬೈಕ್‌ ಕಳವಾದ ಬಗ್ಗೆ ಪ್ರಕರಣ ದಾಖಲಾಗಿದೆ.

ಬೈಂದೂರಿನ ವಿಜೇಂದ್ರ ಎಂಬವರ 1,27,000ರೂ. ಮೌಲ್ಯದ ಕೆಎ-20-ಎಚ್‌ಎ-5685ನೆ ನಂಬರಿನ ಕೆಂಪು ಮತ್ತು ಕಪ್ಪು ಬಣ್ಣದ ಬಜಾಜ್ ಪಲ್ಸರ್ ಬೈಕ್ ಕಳವಾಗಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News