ವ್ಯಕ್ತಿ ನಾಪತ್ತೆ

Update: 2023-07-25 13:56 GMT

ಉಡುಪಿ, ಜು.25: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ಸುರೇಶ ಗುಳೇದ (42) ಎಂಬ ವ್ಯಕ್ತಿಯು ಮೂರು ತಿಂಗಳ ಹಿಂದೆ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News