ವ್ಯಕ್ತಿ ನಾಪತ್ತೆ

Update: 2023-08-28 14:42 GMT

ಉಡುಪಿ, ಆ.28: ಹೆಬ್ರಿ ಗ್ರಾಮದ ಚಂದುಕುಂದು ಪಾಡಿಗಾರಬೆಟ್ಟು ನಿವಾಸಿ ಸುಧೀರ (45) ಎಂಬ ವ್ಯಕ್ತಿಯು ಆಗಸ್ಟ್ 21ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರ.

168 ಸೆಂ.ಮೀ. ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253- 251116, ಪಿ.ಎಸ್.ಐ ನಂ: 9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ: 9480805435 ಅನ್ನು ಸಂಪರ್ಕಿಸಬಹುದು ಎಂದು ಹೆಬ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News