ವ್ಯಕ್ತಿ ನಾಪತ್ತೆ

Update: 2023-10-17 15:14 GMT

ಉಡುಪಿ : ಹಿರಿಯಡ್ಕ ನಿವಾಸಿ ರವೀಂದ್ರ ಶೆಟ್ಟಿ (55) ಎಂಬವರು ಅಕ್ಟೋಬರ್ 14ರಂದು ರಾತ್ರಿ  ಮನೆಯಿಂದ ಬೆಂಗಳೂರಿಗೆ ತೆರಳಿದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 8 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News