ವ್ಯಕ್ತಿ ನಾಪತ್ತೆ

Update: 2024-08-19 13:59 GMT

ಉಡುಪಿ: ಹಿರಿಯಡ್ಕ ನಿವಾಸಿ ರಾಘವೇಂದ್ರ (44) ಎಂಬವರು ಮಾರ್ಚ್ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News