ವ್ಯಕ್ತಿ ನಾಪತ್ತೆ

Update: 2024-08-19 15:36 GMT

ಉಡುಪಿ, ಆ.19: ಆ.9ರಂದು ಮಲ್ಪೆಯ ಹೋಟೆಲ್ ಒಂದಕ್ಕೆ ಊಟಕ್ಕೆಂದು ಹೋದ ರಾಜೇಂದ್ರ ನಾಯ್ಕ್ (47) ಎಂಬವರು ನಾಪತ್ತೆ ಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಹಾಗೂ ಒರಿಸ್ಸಾ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆಯ ದೂ.ಸಂಖ್ಯೆ: 0820- 2573999, ಪಿ.ಎಸ್.ಐ ಮೊ.ನಂ: 9480805447, ಮಲ್ಪೆ ವೃತ್ತ ಕಚೇರಿ ದೂ.ಸಂಖ್ಯೆ:0820-2520329 ಹಾಗೂ ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ: 9480805430ನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News