ವ್ಯಕ್ತಿ ನಾಪತ್ತೆ

Update: 2024-09-11 14:57 GMT

ಉಡುಪಿ, ಸೆ.11: ಕಡಿಯಾಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವಿಜಯ(57) ಎಂಬವರು ಸೆ.6ರಂದು ಹೋಟೇಲ್ ಕೆಲಸಕ್ಕೆಂದು ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News