ವಿದ್ಯಾರ್ಥಿನಿ ನಾಪತ್ತೆ

Update: 2023-11-08 16:26 GMT

 ದೀಪಾ

ಉಡುಪಿ : ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಾವಿನಕಟ್ಟೆ ನಿವಾಸಿ ದೀಪಾ (21) ಎಂಬ ಯುವತಿಯು ನವೆಂಬರ್ 6ರಂದು ಮನೆ ಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News