ಮಹಿಳೆ ನಾಪತ್ತೆ

Update: 2024-08-19 14:03 GMT

ಉಡುಪಿ : ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕಾಡಬೆಟ್ಟು ಪುಳಿಮರ ಸಂಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸದ್ದ ಜ್ಯೋತಿ (34) ಎಂಬ ಯುವತಿ ಆಗಸ್ಟ್ ೬ರಂದು ಮನೆಯಿಂದ ಹೊರಗೆ ಹೋದವರು ವಾಪಾಸುಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಉದ್ದ ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News