ಮಹಿಳೆ ನಾಪತ್ತೆ

Update: 2024-08-31 15:32 GMT

ಮಣಿಪಾಲ, ಆ.31: ಇಂದ್ರಾಳಿ ಕಲ್ಯಾಣ ನಗರ ಲೇಔಟ್‌ನ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದ ದೇವಕ್ಕ(52) ಎಂಬವರು ಆ.30ರಂದು ಬೆಳಗ್ಗೆ ಮನೆಯಿಂದ ಯಾರಿಗೂ ಹೇಳದೆ ಹೋದವರು ಈವರೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News